Modada Olage (From "Payana")

ಮೋಡದ ಒಳಗೆ ಹನಿಗಳ ಬಳಗ
ಒಂಟಿ ಕಾಲಲಿ ಕಾದು ನಿಂತಿವೆ ಭೂಮಿಗೆ ಬರಲು
ನನ್ನೊಳಗೊಳಗೆ ಒಲವಿನ ಯೋಗ
ತುದಿಗಾಲಲಿ ನಿಂತು ಕಾದಿದೆ ಚಿಮ್ಮುತ ಬರಲು
ಕಾವ್ಯ ಕುಸೂರಿ ಗೊತ್ತಿಲ್ಲ ಹಾಡುಗಾರ ನಾನಲ್ಲ
ನಿನ್ನೇ ಪ್ರೀತಿ ಮಾಡುವೇ ನಾನು ಇಷ್ಟೇ ಹಂಬಲ
ನಿನ್ನೇ ಪ್ರೀತಿ ಮಾಡುವೇ ನಾನು ಇಷ್ಟೇ ಹಂಬಲ

ನಿಂತಲಿ ನಾನಿಲ್ಲಲಾರೆ ಎಲ್ಲರು ಹಿಂಗನುತಾರೆ
ಏತಕೊ ನಾ ಕಾಣೆನು ಈ ತಳಮಳ
ಪ್ರೀತಿ ನನ್ನ ಬಲೆಯೊಳಗೋ
ನಾನೇ ಪ್ರೀತಿಯ ಬಲೆಯಳೊಗೋ
ಕಾಡಿದೆ ಹೊಂಗೆಡಿಸಿದೆ ಸವಿ ಕಳವಳ
ಖಾಲಿ ಜೇಬಿನ ಮಜನು ಪ್ರೀತಿ ಒಡೆಯನಾಗುವೆನು
ನಿನ್ನ ಬಿಟ್ಟು ಹೇಗಿರಬೇಕು ಹೇಳೇ ಪ್ರಾಣವೇ
ನಿನ್ನ ಬಿಟ್ಟು ಹೇಗಿರಬೇಕು ಹೇಳೇ ಪ್ರಾಣವೇ

ಮೋಡದ ಒಳಗೆ ಹನಿಗಳ ಬಳಗ
ಒಂಟಿ ಕಾಲಲಿ ಕಾದು ನಿಂತಿವೆ ಭೂಮಿಗೆ ಬರಲು

ಹೇ, ಹೇ, I love you
Say, say that you love me
Love me, love me, love me da
Love me, love me, love me now

ನಾನು ನಿನ್ನ ಕಣ್ಣೊಳಗೆ, ಮಾಯ ಕನ್ನಡಿ ನೋಡಿರುವೆ
ನನ್ನನು ಬರ ಸೆಳೆಯುವ ಕಲೆ ನಿನ್ನದು
ಯಾವ ಜನುಮದ ಸಂಗಾತಿ ಈಗಲೂ ಸಹ ಜೊತೆಗಾತಿ
ಅದ್ಭುತ, ಈ ಅತಿಶಯ ನಾ ತಾಳೆನು
ನಾನು ಬಡವ ಬದುಕಿನಲಿ ಸಾಹುಕಾರ ಪ್ರೀತಿಯಲಿ
ನೀನೆ ನನ್ನ ನಾಡಿಯಲಿ, ಜೀವ ಎಂದಿಗೂ
ನೀನೆ ನನ್ನ ನಾಡಿಯಲಿ, ಜೀವ ಎಂದಿಗೂ

ಮೋಡದ ಒಳಗೆ ಹನಿಗಳ ಬಳಗ
ಒಂಟಿ ಕಾಲಲಿ ಕಾದು ನಿಂತಿವೆ ಭೂಮಿಗೆ ಬರಲು
ನನ್ನೊಳಗೊಳಗೆ ಒಲವಿನ ಯೋಗ
ತುದಿಗಾಲಲಿ ನಿಂತು ಕಾದಿದೆ ಚಿಮ್ಮುತ ಬರಲು
ಕಾವ್ಯ ಕುಸೂರಿ ಗೊತ್ತಿಲ್ಲ ಹಾಡುಗಾರ ನಾನಲ್ಲ
ನಿನ್ನೇ ಪ್ರೀತಿ ಮಾಡುವೇ ನಾನು ಇಷ್ಟೇ ಹಂಬಲ
ನಿನ್ನೇ ಪ್ರೀತಿ ಮಾಡುವೇ ನಾನು ಇಷ್ಟೇ ಹಂಬಲ



Credits
Writer(s): V. Nagendra Prasad, V Harikrishna
Lyrics powered by www.musixmatch.com

Link