Ghanatara Chitrada Allamaprabhu

ಘನತರ ಚಿತ್ರದ ರೂಹ ಬರೆಯಬಹುದಲ್ಲದೆ
ಪ್ರಾಣವ ಬರೆಯಬಹುದೆ ಅಯ್ಯಾ?
ದಿವ್ಯಾಗಮ೦ಗಳು ಹೇಳಿದ ಕ್ರಿಯೆಯಲ್ಲಿ ದೀಕ್ಷೆಯ ಮಾಡಬಹುದಲ್ಲದೆ
ಭಕ್ತಿಯ ಮಾಡಬಹುದೆ ಅಯ್ಯಾ?
ಪ್ರಾಣವಹ ಭಕ್ತಿಯ ತನ್ಮಯ ನೀನು!
ಈ ಗುಣವುಳ್ಳಲ್ಲಿ ನೀನಿಹೆ, ಇಲ್ಲದಲ್ಲಿ ನೀನಿಲ್ಲ ಗುಹೇಶ್ವರಾ.

Credits
Writer(s): Allama Prabhu Devaru
Lyrics powered by www.musixmatch.com

Link