Kotta Kudureyaneralariyade Allamaprabhu

ಕೊಟ್ಟ ಕುದುರೆಯನೇರಲರಿಯದೆ,
ಮತ್ತೊಂದು ಕುದುರೆಯ ಬಯಸುವರು
ವೀರರೂ ಅಲ್ಲ, ಧೀರರೂ ಅಲ್ಲ.
ಇದು ಕಾರಣ, ನೆರೆ ಮೂರು ಲೋಕವೆಲ್ಲವು
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ.
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರು?
ಕೊಟ್ಟ ಕುದುರೆಯನೇರಲರಿಯದೆ,
ಮತ್ತೊಂದು ಕುದುರೆಯ ಬಯಸುವರು
ವೀರರೂ ಅಲ್ಲ, ಧೀರರೂ ಅಲ್ಲ.
ಇದು ಕಾರಣ, ನೆರೆ ಮೂರು ಲೋಕವೆಲ್ಲವು
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ.
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರು?



Credits
Writer(s): Allama Prabhu Devaru
Lyrics powered by www.musixmatch.com

Link