Eseyadiru Eseyadiru Kaama Allamaprabhu

ಎಸೆಯದಿರು ಎಸೆಯದಿರು ಕಾಮಾ,
ನಿನ್ನ ಬಾಣ ಹುಸಿಯಲೇಕೊ?
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ-
ಇದು ಸಾಲದೆ ನಿನಗೆ?
ಗುಹೇಶ್ವರಲಿಂಗದ ವಿರಹದಲ್ಲಿ ಬೆಂದವರ
ಮರಳಿ ಸುಡಲುಂಟೆ, ಮರುಳು ಕಾಮಾ?
ಎಸೆಯದಿರು ಎಸೆಯದಿರು ಕಾಮಾ,
ನಿನ್ನ ಬಾಣ ಹುಸಿಯಲೇಕೊ?
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ-
ಇದು ಸಾಲದೆ ನಿನಗೆ?
ಗುಹೇಶ್ವರಲಿಂಗದ ವಿರಹದಲ್ಲಿ ಬೆಂದವರ
ಮರಳಿ ಸುಡಲುಂಟೆ, ಮರುಳು ಕಾಮಾ?



Credits
Writer(s): Allama Prabhu Devaru
Lyrics powered by www.musixmatch.com

Link