Sati Bhakteyaadade Allamaprabhu

ಸತಿ ಭಕ್ತೆಯಾದಡೆ ಹೊಲೆಗಂಜಲಾಗದು.
ಪತಿ ಭಕ್ತನಾದಡೆ ಕುಲಕಂಜಲಾಗದು.
ಸತಿ-ಪತಿಯೆಂಬ ಅಂಗಸುಖ ಹಿಂಗಿ ಲಿಂಗವೆ ಪತಿಯಾದ ಬಳಿಕ,
ಸತಿಗೆ ಪತಿಯುಂಟೆ? ಪತಿಗೆ ಸತಿಯುಂಟೆ?
ಪಾಲುಂಡು ಮೇಲುಂಬರೆ ಗುಹೇಶ್ವರಾ?
ಸತಿ ಭಕ್ತೆಯಾದಡೆ ಹೊಲೆಗಂಜಲಾಗದು.
ಪತಿ ಭಕ್ತನಾದಡೆ ಕುಲಕಂಜಲಾಗದು.
ಸತಿ-ಪತಿಯೆಂಬ ಅಂಗಸುಖ ಹಿಂಗಿ ಲಿಂಗವೆ ಪತಿಯಾದ ಬಳಿಕ,
ಸತಿಗೆ ಪತಿಯುಂಟೆ? ಪತಿಗೆ ಸತಿಯುಂಟೆ?
ಪಾಲುಂಡು ಮೇಲುಂಬರೆ ಗುಹೇಶ್ವರಾ?



Credits
Writer(s): Allama Prabhu Devaru
Lyrics powered by www.musixmatch.com

Link