Lingavenne Lingaikya Akkamahadevi

ಲಿಂಗವನ್ನೆ ಲಿಂಗೈಕ್ಯವೆನ್ನೆ
ಲಿಂಗವನ್ನೆ ಲಿಂಗೈಕ್ಯವೆನ್ನೆ
ಸಂಗವೆನ್ನೆ ಸಮರಸವೆನ್ನೆ
ಲಿಂಗವನ್ನೆ ಲಿಂಗೈಕ್ಯವೆನ್ನೆ
ಸಂಗವೆನ್ನೆ ಸಮರಸವೆನ್ನೆ
ಆಯಿತೆನ್ನೆ ಆಗದೆನ್ನೆ, ನೀನೆನ್ನೆ ನಾನೆನ್ನೆ
ಆಯಿತೆನ್ನೆ ಆಗದೆನ್ನೆ, ನೀನೆನ್ನೆ ನಾನೆನ್ನೆ
ಚೆನ್ನಮಲ್ಲಿಕಾರ್ಜುನಯ್ಯಾ
ಚೆನ್ನಮಲ್ಲಿಕಾರ್ಜುನಯ್ಯಾ
ಲಿಂಗೈಕ್ಯವಾದ ಬಳಿಕ
ಏನೂ ಎನ್ನೆ
ಲಿಂಗವನ್ನೆ ಲಿಂಗೈಕ್ಯವೆನ್ನೆ
ಸಂಗವೆನ್ನೆ ಸಮರಸವೆನ್ನೆ
ಲಿಂಗವನ್ನೆ ಲಿಂಗೈಕ್ಯವೆನ್ನೆ
ಸಂಗವೆನ್ನೆ ಸಮರಸವೆನ್ನೆ
ಆಯಿತೆನ್ನೆ ಆಗದೆನ್ನೆ, ನೀನೆನ್ನೆ ನಾನೆನ್ನೆ
ಆಯಿತೆನ್ನೆ ಆಗದೆನ್ನೆ, ನೀನೆನ್ನೆ ನಾನೆನ್ನೆ
ಚೆನ್ನಮಲ್ಲಿಕಾರ್ಜುನಯ್ಯಾ
ಚೆನ್ನಮಲ್ಲಿಕಾರ್ಜುನಯ್ಯಾ
ಲಿಂಗೈಕ್ಯವಾದ ಬಳಿಕ
ಏನೂ ಎನ್ನೆ
ಚೆನ್ನಮಲ್ಲಿಕಾರ್ಜುನಯ್ಯಾ
ಲಿಂಗೈಕ್ಯವಾದ ಬಳಿಕ
ಏನೂ ಎನ್ನೆ
ಏನೂ ಎನ್ನೆ
ಏನೂ ಎನ್ನೆ



Credits
Lyrics powered by www.musixmatch.com

Link