Jothe Jotheyali

ಜೊತೆಯಲಿ
ಜೊತೆಯಲಿ
ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಹೊಸ ಹರುಷವ ತರುವೆನು ಇನ್ನು ಎಂದು
ಓ ಎಂತ ಮಾತಾಡಿದೆ
ಇಂದು ನೀಎಂತ ಮಾತಾಡಿದೆ
ನನ್ನ ಮನಸಿನ ಭಾವನೆ ನೀನೆ ಹೇಳಿದೆ

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು

ಪ್ರೀತಿಯೆಂದರೇನು ಎಂದು ಈಗ ಅರಿತೆನು
ಪ್ರೀತಿ ಯೆಂದ ರೇನು ಎಂದು ಈಗ ಅರಿತೆನು
ಸವಿನುಡಿಯಲಿ ತನು ಅರಳಿತು
ಸವಿಗನಸಲಿ ಮನ ಕುಣಿಯಿತು
ಒಲವಿನ ಈ ಮಾತಿಗೆ
ಕರಗಿ ಹೋದೆ ನೋಟಕೆ
ಕೊಡುವೆ ನಿನಗೆ ಬಾ ಪ್ರೀತಿ ಕಾಣಿಕೆ

ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು
ಪಬ ಪಬ ನಾನಾ ನಾನಾ

ಮೋಡದಲ್ಲಿ ಜೋಡಿಯಾಗಿ ತೇಲಿ ನಲಿಯುವ
ಮೋಡ ದಲ್ಲಿ ಜೋಡಿ ಯಾಗಿ ತೇಲಿ ನಲಿಯುವ
ಹಾರಾಡುವ ಅರಗಿಳಿಗಳ ಮಾತಾಡಿಸಿ ಮುದ್ದಾಡುವ
ಕಾಮನ ಬಿಲ್ಲೇರುವ ಜಾರುತ ನಾವಾಡುವ
ಹಗಲು ಇರುಳು ಒಂದಾಗಿ ಹಾಡುವ

ಜೊತೆಯಲಿ
ಜೊತೆಯಲಿ



Credits
Writer(s): Chi Udaya Shankar, Vardhan Vardhan
Lyrics powered by www.musixmatch.com

Link